Music Video

Lokada Kannige | M.S.Srikrupa | Mysore Ananthaswamy | H. S.Venkatesh Murthy | Bhavageethegalu
Watch {trackName} music video by {artistName}

Featured In

Credits

PERFORMING ARTISTS
M.S. Srikrupa
M.S. Srikrupa
Performer
COMPOSITION & LYRICS
Mysore Ananthaswamy
Mysore Ananthaswamy
Composer
H.S. Venkateshamurthy
H.S. Venkateshamurthy
Lyrics

Lyrics

ಲೋಕದ ಕಣ್ಣಿಗೆ ರಾಧೆಯು ಕೂಡ ಎಲ್ಲರಂತೆ ಒಂದು ಹೆಣ್ಣು ಲೋಕದ ಕಣ್ಣಿಗೆ ರಾಧೆಯು ಕೂಡ ಎಲ್ಲರಂತೆ ಒಂದು ಹೆಣ್ಣು ನನಗೋ ಆಕೆ ಕೃಷ್ಣನ ತೋರುವ ಪ್ರೀತಿಯು ನೀಡಿದ ಕಣ್ಣು ಪ್ರೀತಿಯು ನೀಡಿದ ಕಣ್ಣು ಲೋಕದ ಕಣ್ಣಿಗೆ ರಾಧೆಯು ಕೂಡ ಎಲ್ಲರಂತೆ ಒಂದು ಹೆಣ್ಣು ನನಗೋ ಆಕೆ ಕೃಷ್ಣನ ತೋರುವ ಪ್ರೀತಿಯು ನೀಡಿದ ಕಣ್ಣು ಪ್ರೀತಿಯು ನೀಡಿದ ಕಣ್ಣು ತಿಂಗಳ ರಾತ್ರಿ ತೊರೆಯ ಸಮೀಪ ತಿಂಗಳ ರಾತ್ರಿ ತೊರೆಯ ಸಮೀಪ ಉರಿದರೆ ಯಾವುದೋ ದೀಪ ಉರಿದರೆ ಯಾವುದೋ ದೀಪ ಯಾರೋ ಮೋಹನ ಯಾವ ರಾಧೆಗೋ ಯಾರೋ ಮೋಹನ ಯಾವ ರಾಧೆಗೋ ಪಡುತಿರುವನು ಪರಿತಾಪ ಪಡುತಿರುವನು ಪರಿತಾಪ ಲೋಕದ ಕಣ್ಣಿಗೆ ರಾಧೆಯು ಕೂಡ ಎಲ್ಲರಂತೆ ಒಂದು ಹೆಣ್ಣು ನನಗೋ ಆಕೆ ಕೃಷ್ಣನ ತೋರುವ ಪ್ರೀತಿಯು ನೀಡಿದ ಕಣ್ಣು ಪ್ರೀತಿಯು ನೀಡಿದ ಕಣ್ಣು ನಾನು ನನ್ನದು ನನ್ನವರೆನ್ನುವ ನಾನು ನನ್ನದು ನನ್ನವರೆನ್ನುವ ಹಲವು ತೊಡಕುಗಳ ಮೀರಿ ಹಲವು ತೊಡಕುಗಳ ಮೀರಿ ಧಾವಿಸಿ ಸೇರಲು ಬೃಂದಾವನವ ಧಾವಿಸಿ ಸೇರಲು ಬೃಂದಾವನವ ರಾಧೆ ತೋರುವಳು ದಾರಿ ರಾಧೆ ತೋರುವಳು ದಾರಿ ಲೋಕದ ಕಣ್ಣಿಗೆ ರಾಧೆಯು ಕೂಡ ಎಲ್ಲರಂತೆ ಒಂದು ಹೆಣ್ಣು ನನಗೋ ಆಕೆ ಕೃಷ್ಣನ ತೋರುವ ಪ್ರೀತಿಯು ನೀಡಿದ ಕಣ್ಣು ಪ್ರೀತಿಯು ನೀಡಿದ ಕಣ್ಣು ಮಹಾ ಪ್ರವಾಹ ಮಹಾ ಪ್ರವಾಹ ಮಹಾ ಪ್ರವಾಹ ಮಹಾ ಪ್ರವಾಹ ತಡೆಯುವರಿಲ್ಲ ಪಾತ್ರವಿರದ ತೊರೆ ಪ್ರೀತಿ ಪಾತ್ರವಿರದ ತೊರೆ ಪ್ರೀತಿ ತೊರೆದರು ತನ್ನ ತೊರೆಯದು ಪ್ರಿಯನ ತೊರೆದರು ತನ್ನ ತೊರೆಯದು ಪ್ರಿಯನ ರಾಧೆಯ ಪ್ರೀತಿಯ ರೀತಿ ರಾಧೆಯ ಪ್ರೀತಿಯ ರೀತಿ ಲೋಕದ ಕಣ್ಣಿಗೆ ರಾಧೆಯು ಕೂಡ ಎಲ್ಲರಂತೆ ಒಂದು ಹೆಣ್ಣು ಲೋಕದ ಕಣ್ಣಿಗೆ ರಾಧೆಯು ಕೂಡ ಎಲ್ಲರಂತೆ ಒಂದು ಹೆಣ್ಣು ನನಗೋ ಆಕೆ ಕೃಷ್ಣನ ತೋರುವ ಪ್ರೀತಿಯು ನೀಡಿದ ಕಣ್ಣು ಪ್ರೀತಿಯು ನೀಡಿದ ಕಣ್ಣು ಲೋಕದ ಕಣ್ಣಿಗೆ ರಾಧೆಯು ಕೂಡ ಎಲ್ಲರಂತೆ ಒಂದು ಹೆಣ್ಣು ನನಗೋ ಆಕೆ ಕೃಷ್ಣನ ತೋರುವ ಪ್ರೀತಿಯು ನೀಡಿದ ಕಣ್ಣು ಪ್ರೀತಿಯು ನೀಡಿದ ಕಣ್ಣು ಪ್ರೀತಿಯು ನೀಡಿದ ಕಣ್ಣು
Writer(s): Mysore Mysore Ananthaswamy, H. S. Venkatesha Murthy Lyrics powered by www.musixmatch.com
instagramSharePathic_arrow_out