Lyrics

ಕಲ್ಲೊಳಗಣ ಕಿಚ್ಚು ಉರಿಯಬಲ್ಲುದೆ? ಬೀಜದೊಳಗಣ ವೃಕ್ಷ ಉಲಿಯಬಲ್ಲುದೆ? ತೋರಲಿಲ್ಲಾಗಿ ಬೀರಲಿಲ್ಲಾರಿಗೆಯು! ಗುಹೇಶ್ವರ ನಿಂದ ನಿಲವ ಅನುಭಾವಸುಖಿ ಬಲ್ಲ! ಕಲ್ಲೊಳಗಣ ಕಿಚ್ಚು ಉರಿಯಬಲ್ಲುದೆ? ಬೀಜದೊಳಗಣ ವೃಕ್ಷ ಉಲಿಯಬಲ್ಲುದೆ? ತೋರಲಿಲ್ಲಾಗಿ ಬೀರಲಿಲ್ಲಾರಿಗೆಯು! ಗುಹೇಶ್ವರ ನಿಂದ ನಿಲವ ಅನುಭಾವಸುಖಿ ಬಲ್ಲ! ಕಲ್ಲೊಳಗಣ ಕಿಚ್ಚು ಉರಿಯಬಲ್ಲುದೆ? ಬೀಜದೊಳಗಣ ವೃಕ್ಷ ಉಲಿಯಬಲ್ಲುದೆ? ತೋರಲಿಲ್ಲಾಗಿ ಬೀರಲಿಲ್ಲಾರಿಗೆಯು! ಗುಹೇಶ್ವರ ನಿಂದ ನಿಲವ ಅನುಭಾವಸುಖಿ ಬಲ್ಲ!
Writer(s): Allama Prabhu Devaru Lyrics powered by www.musixmatch.com
instagramSharePathic_arrow_out