Lyrics

ಭೂತ ಭೂತವ ಕೂಡಿ ಅದ್ಭುತವಾಯಿತ್ತು, ಕಿಚ್ಚು ಕೋಡಿತ್ತು, ನೀರು ನೀರಡಿಸಿತ್ತು! ಉರಿ ಪವನ ದೋಷದೊಳಗಿರ್ದು ವಾಯು ಇಮ್ಮಡಿಸಿತ್ತ ಕಂಡೆ, ಗುಹೇಶ್ವರಾ. ಭೂತ ಭೂತವ ಕೂಡಿ ಅದ್ಭುತವಾಯಿತ್ತು, ಕಿಚ್ಚು ಕೋಡಿತ್ತು, ನೀರು ನೀರಡಿಸಿತ್ತು! ಉರಿ ಪವನ ದೋಷದೊಳಗಿರ್ದು ವಾಯು ಇಮ್ಮಡಿಸಿತ್ತ ಕಂಡೆ, ಗುಹೇಶ್ವರಾ. ಭೂತ ಭೂತವ ಕೂಡಿ ಅದ್ಭುತವಾಯಿತ್ತು, ಕಿಚ್ಚು ಕೋಡಿತ್ತು, ನೀರು ನೀರಡಿಸಿತ್ತು! ಉರಿ ಪವನ ದೋಷದೊಳಗಿರ್ದು ವಾಯು ಇಮ್ಮಡಿಸಿತ್ತ ಕಂಡೆ, ಗುಹೇಶ್ವರಾ.
Writer(s): Allama Prabhu Devaru Lyrics powered by www.musixmatch.com
instagramSharePathic_arrow_out