Lyrics

ಮಾಯದ ಕೈಯಲಿ ಓಲೆ ಕಂಠವ ಕೊಟ್ಟಡೆ ಲಗುನ ವಿಗುನವ ಬರೆಯಿತ್ತು ನೋಡಾ. ಅರಗಿನ ಪುತ್ಥಳಿಗೆ ಉರಿಯ ಸೀರೆಯನುಡಿಸಿದಡೆ ಅದು ಸಿರಿಯ ಸಿಂಗಾರವಾಯಿತ್ತು ನೋಡಾ. ಅಂಬರದೊಳಗಾಡುವ ಗಿಳಿ ಪಂಜರದೊಳಗಣ ಬೆಕ್ಕ ನುಂಗಿ ರಂಭೆಯ ತೋಳಿಂದಗಲಿತ್ತು ನೋಡಾ ಗುಹೇಶ್ವರಾ. ಮಾಯದ ಕೈಯಲಿ ಓಲೆ ಕಂಠವ ಕೊಟ್ಟಡೆ ಲಗುನ ವಿಗುನವ ಬರೆಯಿತ್ತು ನೋಡಾ. ಅರಗಿನ ಪುತ್ಥಳಿಗೆ ಉರಿಯ ಸೀರೆಯನುಡಿಸಿದಡೆ ಅದು ಸಿರಿಯ ಸಿಂಗಾರವಾಯಿತ್ತು ನೋಡಾ. ಅಂಬರದೊಳಗಾಡುವ ಗಿಳಿ ಪಂಜರದೊಳಗಣ ಬೆಕ್ಕ ನುಂಗಿ ರಂಭೆಯ ತೋಳಿಂದಗಲಿತ್ತು ನೋಡಾ ಗುಹೇಶ್ವರಾ. ಮಾಯದ ಕೈಯಲಿ ಓಲೆ ಕಂಠವ ಕೊಟ್ಟಡೆ ಲಗುನ ವಿಗುನವ ಬರೆಯಿತ್ತು ನೋಡಾ. ಅರಗಿನ ಪುತ್ಥಳಿಗೆ ಉರಿಯ ಸೀರೆಯನುಡಿಸಿದಡೆ ಅದು ಸಿರಿಯ ಸಿಂಗಾರವಾಯಿತ್ತು ನೋಡಾ. ಅಂಬರದೊಳಗಾಡುವ ಗಿಳಿ ಪಂಜರದೊಳಗಣ ಬೆಕ್ಕ ನುಂಗಿ ರಂಭೆಯ ತೋಳಿಂದಗಲಿತ್ತು ನೋಡಾ ಗುಹೇಶ್ವರಾ.
Writer(s): Allama Prabhu Devaru Lyrics powered by www.musixmatch.com
instagramSharePathic_arrow_out