Lyrics

ನಚ್ಚುಗೆ ಮನ ನಿಮ್ಮಲ್ಲಿ ಮಚ್ಚುಗೆ ಮನ ನಿಮ್ಮಲ್ಲಿ ನಚ್ಚುಗೆ ಮನ ನಿಮ್ಮಲ್ಲಿ ಮಚ್ಚುಗೆ ಮನ ನಿಮ್ಮಲ್ಲಿ ಸಲುಗುಗೆ ಮನ ನಿಮ್ಮಲ್ಲಿ ಸೋಲುಗೆ ಮನ ನಿಮ್ಮಲ್ಲಿ ಸಲುಗುಗೆ ಮನ ನಿಮ್ಮಲ್ಲಿ ಸೋಲುಗೆ ಮನ ನಿಮ್ಮಲ್ಲಿ ಅಳಲುಗೆ ಮನ ನಿಮ್ಮಲ್ಲಿ ಬಳುಲಿಗೆ ಮನ ನಿಮ್ಮಲ್ಲಿ ಅಳಲುಗೆ ಮನ ನಿಮ್ಮಲ್ಲಿ ಬಳುಲಿಗೆ ಮನ ನಿಮ್ಮಲ್ಲಿ ಕರಗುವೆ ಮನ ನಿಮ್ಮಲ್ಲಿ ಕೊರಗುಗೆ ಮನ ನಿಮ್ಮಲ್ಲಿ ಕರಗುವೆ ಮನ ನಿಮ್ಮಲ್ಲಿ ಕೊರಗುಗೆ ಮನ ನಿಮ್ಮಲ್ಲಿ ಎನ್ನ ಪoಚೇಂದ್ರಿಯಂಗಳು ಕಬ್ಬುನ ಉಂಡ ನೀರಿನಂತೆ ಎನ್ನ ಪoಚೇಂದ್ರಿಯಂಗಳು ಕಬ್ಬುನ ಉಂಡ ನೀರಿನಂತೆ ನಿಮ್ಮಲ್ಲಿ ಬೆರಸುಗೆ ಚೆನ್ನಮಲ್ಲಿಕಾರ್ಜುನಯ್ಯಾ ನಿಮ್ಮಲ್ಲಿ ಬೆರಸುಗೆ ಚೆನ್ನಮಲ್ಲಿಕಾರ್ಜುನಯ್ಯಾ
Lyrics powered by www.musixmatch.com
instagramSharePathic_arrow_out